Connect with us

Dvgsuddi Kannada | online news portal | Kannada news online

Breaking news: ಮೇ 24ರಿಂದ ಜೂನ್ 10ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ: ಸುರೇಶ್ ಕುಮಾರ್

ಪ್ರಮುಖ ಸುದ್ದಿ

Breaking news: ಮೇ 24ರಿಂದ ಜೂನ್ 10ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ: ಸುರೇಶ್ ಕುಮಾರ್

ಬೆಂಗಳೂರು: ಮೇ24 ರಿಂದ ಜೂನ್ 10ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು. ಫೆ. 01 ರಿಂದ 9 ತರಗತಿ, ಪ್ರಥಮ ಪಿಯುಸಿ ಪೂರ್ಣ ಪ್ರಮಾಣದ ಕ್ಲಾಸ್ ಆರಂಭ: ಸುರೇಶ್ ಕುಮಾರ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೇ.24 ರಿಂದ ಜೂನ್ 10ರವರೆಗೆ ಪರೀಕ್ಷೆ ನಡೆಯಲಿದೆ ಎಂದರು.   ಮೇ.24ರಂದು ಭೌತಶಾಸ್ತ್ರ ಮತ್ತು ಇತಿಹಾಸ, ಮೇ 25ರಂದು ಮೈನಾರಿಟಿ ಲ್ಯಾಂಗ್ವೇಜಸ್, ಮೇ. 26 ಬೇಸಿಕ್ ಮ್ಯಾತ್ಸ್ ಮತ್ತು ಲಾಜಿಕ್ ಹೋಮ್ ಸೈನ್ಸ್, ಮೇ.27 ಗಣಿತ, ಐಚ್ಛಿಕ ಕನ್ನಡ, ಅಕೌಂಟೆನ್ಸಿ ಮೇ. 28 ಉರ್ದು, ಮೇ. 29 ರಾಜ್ಯ ಶಾಸ್ತ್ರ, ಮೇ 31 ರಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿದೆ. ಜೂನ್1ರಂದು ಕರ್ನಾಟಕ ಸಂಗೀತ, ಜೂನ್ 2 ರಂದು ಸೈಕಾಲಜಿ , ಬಯಾಲಜಿ ಎಕ್ಟ್ರಾನಿಕ್ಸ್, ಕಂಪ್ಯೂಟರ್ ಸೈಯನ್ಸ್, ಜೂನ್ 3 ರಂದು ಹಿಂದಿ, ಜೂನ್ 4ರಂದು ಅರ್ಥಶಾಸ್ತ್ರ, ಜೂನ್ 5ರಂದು ಕನ್ನಡ (ಪ್ರಥಮ ಭಾಷೆ), ಜೂನ್ 7 ರಂದು ಇಂಗ್ಲೀಷ್ ಪರೀಕ್ಷೆಗಳು ನಡೆಯಲಿದೆ. Breaking news:  ಜೂನ್ 14 ರಿಂದ SSLC ಪರೀಕ್ಷೆ: ಸುರೇಶ್ ಕುಮಾರ್

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top