Connect with us

Dvgsuddi Kannada | online news portal | Kannada news online

ನಾಳೆ ನಟ ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿ ಅಧಿಕಾರ ಸ್ವೀಕಾರ ಸಮಾರಂಭ

ಸಿನಿಮಾ

ನಾಳೆ ನಟ ದರ್ಶನ್ ಕೃಷಿ ಇಲಾಖೆ ರಾಯಭಾರಿಯಾಗಿ ಅಧಿಕಾರ ಸ್ವೀಕಾರ ಸಮಾರಂಭ

ಬೆಂಗಳೂರು: ರಾಜ್ಯ ಕೃಷಿ ಇಲಾಖೆಯ ನೂತನ ರಾಯಭಾರಿಯಾಗಿ ಸ್ಯಾಂಡಲ್ ವುಡ್ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ನೇಮಕವಾಗಿದ್ದಾರೆ. ನಾಳೆ (ಮಾ. 5) ಮಧ್ಯಾಹ್ನ 3 ಗಂಟೆಗೆ ವಿಕಾಸಸೌಧದಲ್ಲಿ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಉಪಸ್ಥಿತರಿರುವರು.

ಪ್ರಾಣಿ ಪ್ರಿಯ ಹಾಗೂ ಕೃಷಿಯಲ್ಲಿ ಆಸಕ್ತಿ ಹೊಂದಿರುವ ದರ್ಶನ್ ಕೃಷಿ ಸಚಿವರ ಆಹ್ವಾನವನ್ನು ಯಾವುದೇ ಸಂಭಾವನೆ ಪಡೆಯದೇ ಒಪ್ಪಿಕೊಂಡಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಸಿನಿಮಾ

To Top
(adsbygoogle = window.adsbygoogle || []).push({});