Connect with us

Dvgsuddi Kannada | online news portal | Kannada news online

ಯಾವುದೇ ಸಂಭಾವನೆ ಪಡೆಯದೇ ಕೃಷಿ ಇಲಾಖೆ ರಾಯಭಾರಿ ಆಗಲು ಒಪ್ಪಿಕೊಂಡ ಡಿ ಬಾಸ್..!

ಸಿನಿಮಾ

ಯಾವುದೇ ಸಂಭಾವನೆ ಪಡೆಯದೇ ಕೃಷಿ ಇಲಾಖೆ ರಾಯಭಾರಿ ಆಗಲು ಒಪ್ಪಿಕೊಂಡ ಡಿ ಬಾಸ್..!

ಮೈಸೂರು: ಸ್ಯಾಂಡಲ್ ವುಡ್ ನಟ ಡಿ ಬಾಸ್ ಖ್ಯಾತಿಯ ದರ್ಶನ್ ನಟನೆ ಜತೆ ಕೃಷಿ ಮತ್ತು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದರಲ್ಲೂ ಪ್ರಾಣಿ ಪ್ರೀಯರಾಗಿರುವ ದರ್ಶನ್, ಸಮಯ ಸಿಕ್ಕಾಗೆಲ್ಲ ಅವುಗಳೊಂದಿಗೆ ಕಾಲ ಕಳೆಯುತ್ತಾರೆ. ಇದೀಗ ಹೊಸ ವಿಯಷ ಏನು ಅಂದ್ರೆ, ದರ್ಶನ್ ಕೃಷಿ ಇಲಾಖೆ ರಾಯಭಾರಿ ಆಗಲು ಒಪ್ಪಿಕೊಂಡಿದ್ದಾರೆ. ಹೌದು, ಅದು ಕೂಡ ಯಾವುದೇ ಸಂಭಾವನೆ ಪಡೆಯದೆ.

ಇಂದು ದರ್ಶನ್ ಫಾರ್ಮ್ ಹೌಸ್ ನಲ್ಲಿ ಕೃಷಿ ಇಲಾಖೆಯ ರಾಯಭಾರಿಯಾಗುವಂತೆ  ಕೃಷಿ ಸಚಿವ ಬಿ.ಸಿ ಪಾಟೀಲ್ ಮನವಿ ಮಾಡಿದ್ದು, ನಟ ದರ್ಶನ್ ಯಾವುದೇ ಸಂಭಾವನೆ ಪಡೆಯದೇ ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರೆ.

ಈ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದ್ದು, ಮೈಸೂರಿನ ದರ್ಶನ್ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಭೇಟಿಯಾಗಿದ್ದೆ. ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ಮನವಿ ಮಾಡಲಾಯಿತು. ಈ ಮನವಿಗೆ ಸ್ಪಂದಿಸಿರುವ ನಟ ದರ್ಶನ್, ಯಾವುದೇ ಸಂಭಾವನೇ ಇಲ್ಲದೇ ರಾಯಭಾರಿಯಾಗಲು ದರ್ಶನ್ ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಸಿನಿಮಾ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});