Connect with us

Dvgsuddi Kannada | online news portal | Kannada news online

ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ

ಪ್ರಮುಖ ಸುದ್ದಿ

ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಆತ್ಮಹತ್ಯೆ

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ, ನಿನ್ನೆ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಗರದ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ಕನ್ನಡದ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವಂತ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಹಿಂದೆಯೂ ನಟಿ ಜಯಶ್ರೀ ಫೇಸ್ ಬುಕ್ ನಲ್ಲಿ ಲೈವ್ ಮಾಡು ವಿಷಕುಡಿದು, ಆತ್ಮಹತ್ಯೆಗೆ ಯತ್ನಿಸಿದ್ದರು. ಸಾವಿನಿಂದ ಬಚಾವ್ ಆಗಿದ್ದರು. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು, ಕಳೆ ನಿನ್ನೆ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});