Connect with us

Dvgsuddi Kannada | online news portal | Kannada news online

ಮೇ 10 ರಂದು ಕೇಂದ್ರ, ರಾಜ್ಯ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಣೆ

ಪ್ರಮುಖ ಸುದ್ದಿ

ಮೇ 10 ರಂದು ಕೇಂದ್ರ, ರಾಜ್ಯ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಣೆ

ದಾವಣಗೆರೆ: ವಿಧಾನಸಭೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಮೇ 10 ರಂದು ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜು, ವಿವಿಧ ಸಂಘ, ಸಂಸ್ಥೆಗಳಿಗೆ ಸರ್ಕಾರವು ಸಾರ್ವತ್ರಿಕ ರಜಾ ದಿನವನ್ನಾಗಿ ಘೋಷಿಸಿದೆ. ಈ ರಜೆಯು ತುರ್ತು ಸೇವೆ ಮತ್ತು ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ನೌಕರರಿಗೆ ಅನ್ವಯಿಸುವುದಿಲ್ಲ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top