ಬಾಗಲಕೋಟೆ: ಜಿಲ್ಲೆಯ ಹುನಗುಂದ ಬೇವಿನಹಟ್ಟಿ ಕ್ರಾಸ್ ಸಮೀಪ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪ್ರರಿಣಾಮನಾಲ್ವರು ಮೃತಪಟ್ಟಿದ್ದಾರೆ. ಚಂದ್ರಶೇಖರ(22), ನವೀನ್(20), ಚನ್ನಬಸವ(22), ಬಸವರಾಜ(33) ಮೃತಪಟ್ಟಿದ್ದಾರೆ. ಇಳಕಲ್ ಗುಳೇದಗುಡ್ಡಕ್ಕೆ ತೆರಳಿದ್ದ ಇವರು ಹುನಗುಂದಕ್ಕೆ ವಾಪಸಾಗುವ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಕಾರ್ ಚಾಲಕ ವಿಜಯಕುಮಾರ್ ಗಾಯಗೊಂಡಿದ್ದು, ಅವರನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುನಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಾಗಲಕೋಟೆ: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ; ಸ್ಥಳದಲ್ಲಿಯೇ ನಾಲ್ವರು ಸಾವು
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment