Connect with us

Dvgsuddi Kannada | online news portal | Kannada news online

ವಸತಿ ಶಾಲೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ

ವಸತಿ ಶಾಲೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ: 2023-24 ನೇ ಸಾಲಿಗೆ  ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.13 ರ ವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});