Connect with us

Dvg Suddi-Kannada News

ಮಹಿಳೆಯರಿಗೆ ಬಜೆಟ್ ನಲ್ಲಿ ಬಂಪರ್ ಕೂಡುಗೆ: ಮಹಿಳಾ ಉದ್ಯಮಿಗಳಿಗೆ ಶೇ. 4ರಷ್ಟು ಬಡ್ಡಿ ದರದಲ್ಲಿ 2ಕೋಟಿ ವರೆಗೆ ಸಾಲ..!

ಪ್ರಮುಖ ಸುದ್ದಿ

ಮಹಿಳೆಯರಿಗೆ ಬಜೆಟ್ ನಲ್ಲಿ ಬಂಪರ್ ಕೂಡುಗೆ: ಮಹಿಳಾ ಉದ್ಯಮಿಗಳಿಗೆ ಶೇ. 4ರಷ್ಟು ಬಡ್ಡಿ ದರದಲ್ಲಿ 2ಕೋಟಿ ವರೆಗೆ ಸಾಲ..!

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (ಮಾರ್ಚ್ 08, 2021) ದಿನದಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಂಡಿಸಿರುವ ಬಜೆಟ್ ನಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳನ್ನು ಘೋಷಿಸಿದ್ದಾರೆ.ಮಹಿಳೆಯರಿಗೆ ಬಜೆಟ್ ನಲ್ಲಿ ಭರಪೂರ ಯೋಜನೆಗಳನ್ನು ನೀಡಿದ್ದಾರೆ.

  • ಜಿಲ್ಲಾ ಕೇಂದ್ರಗಳಲ್ಲಿ 2 ಶಿಶುಪಾಲನಾ ಕೇಂದ್ರಗಳ ಸ್ಥಾಪನೆ, ರಾಜ್ಯಾದ್ಯಂತ 60 ಸಾವಿರ ಮಹಿಳೆಯರಿಗೆ ಉದ್ಯೋಗ
  • ಹಪ್ಪಳ, ಉಪ್ಪನಕಾಯಿ ತಯಾರಕರಿಗೆ ಆನ್ ಲೈನ್ ಮಾರುಕಟ್ಟೆ ಒದಗಿಸಲು ಕ್ರಮ, ಮಹಿಳಾ ಉದ್ಯಮಿಗಳಿಗೆ ಶೇ.4ರ ಬಡ್ಡಿದರದಲ್ಲಿ 2 ಕೋಟಿ ರೂ.ವರೆಗೆ ಸಾಲ.
  • ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ “ವನಿತಾ ಸಂಗಾತಿ” ಹೆಸರಿನಲ್ಲಿ ರಿಯಾಯ್ತಿ ದರದ ಬಸ್ ಪಾಸ್.
  • ನಿರ್ಭಯಾ ಯೋಜನೆಯಡಿ ಪೊಲೀಸ್ ಠಾಣೆಗಳಲ್ಲಿ 7,500 ಸಿಸಿ ಕ್ಯಾಮರಾ ಅಳವಡಿಕೆ, ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10ರಷ್ಟು ಮೀಸಲಾತಿ.
  • 2021-22ನೇ ಸಾಲಿನ ಬಜೆಟ್ ಲ್ಲಿ ಮಹಿಳೆಯರಿಗೆ ಸಂಬಂಧಪಟ್ಟ ಯೋಜನೆಗಳ ಅನುಷ್ಠಾನಕ್ಕಾಗಿ 37,188 ಕೋಟಿ ರೂಪಾಯಿ ಅನುದಾನ.
  • ಮಹಿಳಾ ಸರ್ಕಾರಿ ನೌಕರರಿಗೆ ಚಾಲ್ತಿಯಲ್ಲಿರುವ ಪ್ರಸೂತಿ ರಜೆ 6 ತಿಂಗಳು ಜೊತೆಗೆ ಸೇವಾವಧಿಯಲ್ಲಿ 6 ತಿಂಗಳು ಮಕ್ಕಳ ಆರೈಕೆ ರಜೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top