Connect with us

Dvgsuddi Kannada | online news portal | Kannada news online

ಇಂದಿನ ಸಚಿವ ಸಂಪುಟದಲ್ಲಿ ತಗೆದುಕೊಂಡು  ಪ್ರಮುಖ ನಿರ್ಧಾರಗಳು 

ರಾಜ್ಯ ಸುದ್ದಿ

ಇಂದಿನ ಸಚಿವ ಸಂಪುಟದಲ್ಲಿ ತಗೆದುಕೊಂಡು  ಪ್ರಮುಖ ನಿರ್ಧಾರಗಳು 

ಬೆಂಗಳೂರು: ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಸಾಕಷ್ಟು ಮಹತ್ವ ಪಡೆದು ಕೊಂಡಿತ್ತು. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.

  • ಆರು ತಾಲ್ಲೂಕು ಕೇಂದ್ರಗಳನ್ನು ಒಳಗೊಂಡ ವಿಜಯನಗರ ಜಿಲ್ಲೆ ರಚನೆಗೆ ರಾಜ್ಯ ಸಚಿವ ಸಂಪುಟದಲ್ಲಿ ಇಂದು ಒಪ್ಪಿಗೆ
  • ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಹರಪನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲ್ಲೂಕುಗಳನ್ನು ಒಳಗೊಂಡ  ನೂತನ ವಿಜಯನಗರ ಜಿಲ್ಲೆ ಘೋಷಣೆ
  • ಜಿಲ್ಲಾಧಿಕಾರಿ ಕಚೇರಿ, ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ಕಂದಾಯ ವಿಭಾಗಗಳು, ಉಪ ವಿಭಾಗ ತೆರೆಯಲು ಸಂಪುಟ ಅನುಮೋದನೆ ಜಿಲ್ಲೆ ರಚನೆಗೆ ಅಗತ್ಯ ಅನುದಾನ ಜತೆಗೆ ಕಾನೂನಾತ್ಮಕ ಅನುಮೋದನೆ
  • ವೀರಶೈವ ಲಿಂಗಾಯತರನ್ನು ಓಬಿಸಿ ಪಟ್ಟಿಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸು ಕಳುಹಿಸುವ ತೀರ್ಮಾನದಿಂದ ರಾಜ್ಯ ಸರ್ಕಾರ ಹಿಂದಕ್ಕೆ ಸರಿದ ಸರ್ಕಾರ
  • ಬಿಬಿಎಂಪಿಗೆ ಬೆಂಗಳೂರು ಉತ್ತರ ತಾಲೂಕು ಯಶವಂತಪುರ ಹೋಬಳಿಯ ಸೋಮಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಲಕ್ಷ್ಮೀಪುರ ಕಂದಾಯ ಗ್ರಾಮ,ಕಾನ್ಷರಾಂ ನಗರ, ಲಕ್ಷ್ಮೀಪುರದ ಎಲ್ಲ ಬಡಾವಣೆಗಳನ್ನು ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಶೆಟ್ಟಿಹಳ್ಳಿ ವಾರ್ಡ್ ನಂ 12ಕ್ಕೆ ಸೇರ್ಪಡೆಗೆ ಒಪ್ಪಿಗೆ
  •  98 ವಸತಿ ಯೋಜನೆಗಳಿಗೆ ಸಂಪುಟ ಸಭೆಯಲ್ಲಿ ಅನುಮತಿ ಸಿಕ್ಕಿದೆ. ವಸತಿ ಯೋಜನೆಗೆ 2,275 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ 1:15 ಅನುಪಾತ ನಿಗದಿ ಪಡಿಸಿ ನಿಯಮ ತಿದ್ದುಪಡಿಗೆ  ಅನುಮತಿ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

To Top