Connect with us

Dvgsuddi Kannada | online news portal | Kannada news online

Breaking news: ಸಿಡಿ ಲೇಡಿ ಕೆಲ ಹೊತ್ತಿನಲ್ಲಿ ನ್ಯಾಯಾಲಯಕ್ಕೆ ಹಾಜರು

ಪ್ರಮುಖ ಸುದ್ದಿ

Breaking news: ಸಿಡಿ ಲೇಡಿ ಕೆಲ ಹೊತ್ತಿನಲ್ಲಿ ನ್ಯಾಯಾಲಯಕ್ಕೆ ಹಾಜರು

ಬೆಂಗಳೂರು: ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಸಿ ಆರ್ ಪಿಸಿ 164 ನಿಯಮ ಅಡಿ  ನ್ಯಾಯಾಲಯ ಅನುಮತಿ ನೀಡಿದೆ.

ಜೀವ ಭಯವಿರುವ ಕಾರಣ ಮತ್ತು ಎಸ್‌ಐಟಿ ಮೇಲೆ ನಂಬಿಕೆ ಇಲ್ಲದಿರುವುದಕ್ಕೆ  ನ್ಯಾಯಾಧೀಶರ ಮುಂದೆಯೇ ಯುವತಿ ಹೇಳಿಕೆ ನೀಡಲು ಅನುಮತಿ ಕೋರಿ, ಯುವತಿ ಪರ ವಕೀಲ ಜಗದೀಶ್  ಮನವಿ ಸಲ್ಲಿಸಿದ್ದರು. ಇದಕ್ಕೆ ಪೊಲೀಸರು ಯಾವುದೇ ಅಕ್ಷೇಪಣೆ ಸಲ್ಲಿಸಿಲ್ಲ.  ಕೆಲ ಹೊತ್ತಿನಲ್ಲಿ ಯುವತಿ  ನ್ಯಾಯಾಧೀಶರ ಮುಂದೆ ದಾಖಲಿಸಲಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top