Connect with us

Dvg Suddi-Kannada News

ಕೊರೊನಾದಿಂದ ಮೃತಪಟ್ಟವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ 1 ಲಕ್ಷ ಪರಿಹಾರ: ಸಿಎಂ ಘೋಷಣೆ

ಪ್ರಮುಖ ಸುದ್ದಿ

ಕೊರೊನಾದಿಂದ ಮೃತಪಟ್ಟವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ 1 ಲಕ್ಷ ಪರಿಹಾರ: ಸಿಎಂ ಘೋಷಣೆ

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ, ಅವರ ಕುಟುಂಬದವರಿಗೆ ತಲಾ 1ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಈ ಪರಿಹಾರ ಪಡೆಯಲು ಬಿಪಿಎಲ್‌ ಕಾರ್ಡ್ ಕಡ್ಡಾಯ.ಇದಕ್ಕಾಗಿ ಸರ್ಕಾರ 250 ರಿಂದ 300 ಕೋಟಿ ಬೇಕಾಗುತ್ತದೆ ಎಂದು ತಿಳಿಸಿದರು.

ದುಡಿಯುವ ವ್ಯಕ್ತಿಗಳೇ ಮೃತಪಟ್ಟಿದ್ದಾರೆ. ಇದರಿಂದ ಕುಟುಂಬ ನಿಋವಹಣೆ ಸಂಕಷ್ಟವಾಗುತ್ತದೆ.ಹೀಗಾಗಿ ಪರಿಹಾರ ನೀಡಲಾಗುತ್ತಿದೆ. ಈ ಸಂಬಂಧ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ದೇಶದಲ್ಲಿ ಮೊದಲ ಬಾರಿಗೆ ಈ ರೀತಿಯ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top