ಬೆಂಗಳೂರು:ಮನೆ ಬಾಗಿಲಿಗೆ ಮಾಸಾಶನ ಅಭಿಯಾನಕ್ಕೆ ಚಾಲನೆ ಹಾಗೂ ನವೋದಯ ಆ್ಯಪ್ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಇಂದು ಸಿಎಂ .ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಲಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಈ ಕಾರ್ಯಕ್ರಮ ಇಂದು ಬೆಳಿಗ್ಗೆ 11.30 ನಡೆಯಲಿದೆ. ಇದೇ ವೇಳೇ ಕಂದಾಯ ಸಚಿವ ಆರ್. ಅಶೋಕ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗವಹುಸಲಿದ್ದಾರೆ. ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಮನೆ ಬಾಗಿಲಿಗೆ ಪೆನ್ಷನ್ ಹಣ ಕೊಡುವುದಕ್ಕೆ ಮುಂದಾಗಿದ್ದು, 60 ವರ್ಷ ವಯಸ್ಸಾಗಿರುವವರಿಗೆ ರೆವಿನ್ಯೂ ಇನ್ಸ್‌ಪೆಕ್ಟರ್ ಅಥವ ವಿಲೇಜ್ ಅಕೌಂಟೆಂಟ್ ಅವರ ಮನೆ ಬಾಗಿಲಿಗೆ ಹೋಗಿ ಹಣ ಕೊಡುತ್ತಾರೆ. ಬ್ಯಾಂಕ್ ಪಾಸ್‍ಬುಕ್ ಕೊಟ್ಟರೆ ಸಾಕು. ಯಾವುದೇ ದಾಖಲೆ ಕೇಳಲ್ಲ ಎಂದು ತಿಳಿಸಿದರು. ಇನ್ಮುಂದೆ ರಾಜ್ಯದಲ್ಲಿ ಪೋಸ್ಟ್ ಆಫೀಸ್ ಮೂಲಕ ವೃದ್ಧಾಪ್ಯದ ಪೆನ್ಷನ್ ಕೋಡೋ ವ್ಯವಸ್ಥೆ ಇರಲ್ಲ. ನೇರವಾಗಿ ಮನೆ ಭಾಗಿಲಿಗೆ ಬರಲಿದೆ.
ಮನೆ ಬಾಗಿಲಿಗೆ ಮಾಸಾಶನ ಕಾರ್ಯಕ್ರಮಕ್ಕೆ ಇಂದು ಸಿಎಂ ಚಾಲನೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



