Connect with us

Dvgsuddi Kannada | online news portal | Kannada news online

ಸಿಎಂ ಕರೆದ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಪ್ರಮುಖ ಸುದ್ದಿ

ಸಿಎಂ ಕರೆದ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಪದೇ ಪದೇ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಕೆ ನೀಡುತ್ತಿದ್ದ ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊನೆಗೂ ಸಿಎಂ ಯಡಿಯೂರಪ್ಪ ಕರೆದ ಸಭೆಗೆ ಹಾಜರಾಗಿದ್ದಾರೆ.

ಮಾತಿನ ಮೂಲಕ ಸಿಎಂಗೆ ಟಕ್ಕರ್ ನೀಡುತ್ತಿದ್ದ  ಬಸನಗೌಡ ಪಾಟೀಲ್ ಯತ್ನಾಳ್- ಸಿಎಂ ಯಡಿಯೂರಪ್ಪ ಇಂದು ಮುಖಾಮುಖಿಯಾಗಿದ್ದಾರೆ. ಅನುದಾನ ಹಂಚಿಕೆಯಲ್ಲಿ ಸಿಎಂ ವಿರುದ್ಧ ಯತ್ನಾಳ್ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಸಂಕ್ರಾಂತಿ ನಂತರ ಸಿಎಂ ಬದಲಾವಣೆ ಆಗಲಿದೆ ಎಂದು ಹೇಳಿಕೆ ನೀಡುವ ಮೂಲಕ, ಸಿಎಂ ಯಡಿಯೂರಪ್ಪಗೆ ನೇರವಾಗಿ ಟಕ್ಕರ್ ನೀಡಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});