Connect with us

Dvgsuddi Kannada | online news portal | Kannada news online

ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಗಲಾಟೆ; ರಾಜಪಾಲರಿಗೆ ದೂರು ನೀಡಲು ಬಿಜೆಪಿ- ಜೆಡಿಎಸ್ ನಿರ್ಧಾರ

ರಾಜಕೀಯ

ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಗಲಾಟೆ; ರಾಜಪಾಲರಿಗೆ ದೂರು ನೀಡಲು ಬಿಜೆಪಿ- ಜೆಡಿಎಸ್ ನಿರ್ಧಾರ

ಬೆಂಗಳೂರು : ರಾಜ್ಯ ವಿಧಾನ ಪರಿಷತಿನ ಕಾಂಗ್ರೆಸ್ ಸದಸ್ಯರಿಂದ ಸಭಾಪತಿಗಳನ್ನು ಎಳೆದ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಿಜೆಪಿ-ಜೆಡಿಎಸ್ ಸದಸ್ಯರು ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿ, ಕಾಂಗ್ರೆಸ್ ವಿರುದ್ಧ ದೂರು ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಿಶ್ವಾಸ ನಿರ್ಣ ನಿರ್ಧಾರದ ನಂತ್ರ ಇಂತಹ ಘಟನೆ ನಡೆದಿದ್ದು ನಿಜಕ್ಕೂ ಖಂಡನೀಯವಾಗಿದೆ. ಪರಿಷತ್ ನಲ್ಲಿ ನಡೆದಂತ ಕಾಂಗ್ರೆಸ್ ಹೈಡ್ರಾಮ ಕಾಂಗ್ರೆಸ್ ಗೆ ಶೋಭೆ ತರುವಂತದ್ಧಲ್ಲ. ಈ ಘಟನೆಯ ಸಂಬಂಧ ಬಿಜೆಪಿಯ ವಿಧಾನಸಭೆ, ಪರಿಷತ್ ಸದಸ್ಯರು, ಹಾಗೂ ಜೆಡಿಎಸ್ ಸದಸ್ಯರು ಮೆರವಣಿಗೆ ಮೂಲಕ ರಾಜಭವನಕ್ಕೆ ತೆರಳಿ, ಘಟನೆಯ ಸಂಬಂಧ ಕಾಂಗ್ರೆಸ್ ವಿರುದ್ಧ ಶಿಸ್ತು ಕ್ರಮಕ್ಕಾಗಿ ಮನವಿ ಸಲ್ಲಿಸಲಾಗುತ್ತದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top