Connect with us

Dvg Suddi-Kannada News

ರಾಜ್ಯದಲ್ಲಿಂದು 39,998 ಕೊರೊನಾ ಪಾಸಿಟಿವ್; 517 ಸಾವು

ಪ್ರಮುಖ ಸುದ್ದಿ

ರಾಜ್ಯದಲ್ಲಿಂದು 39,998 ಕೊರೊನಾ ಪಾಸಿಟಿವ್; 517 ಸಾವು

ಬೆಂಗಳೂರು: ರಾಜ್ಯದಲ್ಲಿಂದು 39998 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 517 ಜನರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿಂದು 34752 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ 1440621 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ರಾಜ್ಯದಲ್ಲಿ ಇನ್ನೂ 592182 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇದುವರೆಗೆ ರಾಜ್ಯದಲ್ಲಿ 20368 ಜನರು ಮೃತಪಟ್ಟಿದ್ದಾರೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top