Connect with us

Dvgsuddi Kannada | online news portal | Kannada news online

ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿ.ವಿ.ಯಲ್ಲಿ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಡಾ.ಗಂಗೂಬಾಯಿ ಹಾನಗಲ್ ಸಂಗೀತ ವಿ.ವಿ.ಯಲ್ಲಿ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ವತಿಯಿಂದ 2022-23ನೇ ಸಾಲಿಗೆ ನೂತನ ಶಿಕ್ಷಣ ನೀತಿ ಪ್ರಕಾರ (ಎನ್‍ಇಪಿ) ವಿವಿಧ ಕೋರ್ಸ್‍ಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್) ಮೂಲಕ ಆನ್‍ಲೈನ್ ಹಾಗೂ ನೇರವಾಗಿ ವಿಶ್ವವಿದ್ಯಾಲಯದ ಹೆಲ್ಪ್‍ಡೆಸ್ಕ್ ಮೂಲಕ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿದೆ.
ವಿಶ್ವವಿದ್ಯಾಲಯದ https://www.musicuniversity.ac.in ಅಂತರ್ಜಾಲದಲ್ಲಿರುವ UUCMS ಲಿಂಕ್ https://uucms.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನಮಾಹಿತಿಗಾಗಿ Email:musicuniversity.ac.in ಅಥವಾ registrar@musicuniversity.ac.in ಹಾಗೂ ದೂ.0821-2402141, 9880761877 ಗೆ ಸಂಪರ್ಕಿಸಬಹುದು ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top