Connect with us

Dvgsuddi Kannada | online news portal | Kannada news online

ಸೈಟ್, ಮನೆ  ಖರೀದಿದಾರರಿಗೆ  ಕಂದಾಯ ಇಲಾಖೆ ಶೇ.10 ರಷ್ಟು ರಿಯಾಯಿತಿ

ಪ್ರಮುಖ ಸುದ್ದಿ

ಸೈಟ್, ಮನೆ  ಖರೀದಿದಾರರಿಗೆ  ಕಂದಾಯ ಇಲಾಖೆ ಶೇ.10 ರಷ್ಟು ರಿಯಾಯಿತಿ

ಬೆಂಗಳೂರು: ಸೈಟ್, ಮನೆ ಖರೀದಿದಾರರಿಗೆ ಕಂದಾಯ ಇಲಾಖೆಯಿಂದ  ಗೈಡೆನ್ಸ್ ಮೌಲ್ಯ ಶೇ.10ರಷ್ಟು ಕಡಿತ ಮಾಡಡಲಾಗಿದೆ.ಈ ಮೂಲಕ ಕಂದಾಯ ಇಲಾಖೆಯಿಂದ ರಾಜ್ಯದ ಜನತೆಗೆ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದೆ.

ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್, ಕಂದಾಯ ನಿವೇಶನ, ವಸತಿಗೃಹಗಳ ಮೇಲಿನ ಗೈಡೆನ್ಸ್ ಮೌಲ್ಯದಲ್ಲಿ ಶೇ.10ರಷ್ಟು ಕಡಿತ ಮಾಡಲಾಗಿದೆ.ಈ ರಿಯಾಯಿತಿ ಇಂದಿನಿಂದ ಮಾರ್ಚ್ 31, 2022ರವರೆಗೆ ಇರಲಿದೆ ಎಂದು ಮಾಹಿತಿ ನೀಡಿದ್ದಾರೆ

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top