ದಾವಣಗೆರೆ ನಿವಾಸಿಗಳ ಭೀಕರ ಅಪಘಾತ; ಸಮಗ್ರ ವರದಿ ಕೇಳಿದ ಸುಪ್ರೀಂ ಕೋರ್ಟ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಹುಬ್ಬಳ್ಳಿ-ಧಾರವಾಡ ಬೈಪಾಸ್‌ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ವರದಿ ನೀಡುವಂತೆ ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸುಪ್ರೀಂಕೋರ್ಟ್ ಸೂಚಿಸಿದೆ.

accident davangere.jpg 2

ಅಪಘಾತಕ್ಕೆ ಕಾರಣ ಏನು..?  ರಸ್ತೆ ಸುರಕ್ಷತೆ ಬಗ್ಗೆ ಏನು ಕ್ರಮ ಕೈಗೊಳ್ಳಲಾಗಿದೆ ಎನ್ನುವುದರ ಬಗ್ಗೆ ವಿವರವಾದ ಮಾಹಿತಿಯನ್ನ ನೀಡುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಅವರಿಗೆ ಸೂಚನೆಯನ್ನ ನೀಡಿದೆ.

ಜ.15 ರಂದು ಧಾರವಾಡ ತಾಲೂಕಿನ ಇಟಿಗಟ್ಟಿ ಗ್ರಾಮದ ಬೈಪಾಸ್‌ನಲ್ಲಿ ಟೆಂಪೊ‌ ಟ್ಯಾವಲರ್‌ ಮತ್ತು ಟಿಪ್ಪರ್‌ ನಡುವೆ ಡಿಕ್ಕಿ ಸಂಭವಿಸಿದ‌ ಪರಿಣಾಮ 13 ಜನ ಮೃತಪಟ್ಟಿದ್ದರು.ದಾವಣಗೆರೆ ನಗರದ ಸೇಂಟ್ ಪೌಲ್ಸ್ ಕಾನ್ವೆಂಟ್ ಶಾಲೆಯ ಹಳೆ ವಿದ್ಯಾರ್ಥಿಗಳೆಲ್ಲ ಸೇರಿಕೊಂಡು ಸೇರಿ ಗೋವಾಗೆ ಪ್ರವಾಸಕ್ಕೆ ಹೊರಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೇರಿದಂತೆ ವಿವಿಧ ಗಣ್ಯಮಾನ್ಯರು ಸಂತಾಪ ಸೂಚಿಸಿದ್ದರು.

n2480128925b11a459ef90c57bc6f34461d95e6ea868e5d38a9931d3204f5e193f71808701

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *