Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಸುಭಾಷ್ ಚಂದ್ರ ಬೋಸ್ ಜನ್ಮ ದಿನ ಪ್ರಯುಕ್ತ ಜೈ ಹಿಂದ್ ರನ್

ಪ್ರಮುಖ ಸುದ್ದಿ

ದಾವಣಗೆರೆ: ನಾಳೆ ಸುಭಾಷ್ ಚಂದ್ರ ಬೋಸ್ ಜನ್ಮ ದಿನ ಪ್ರಯುಕ್ತ ಜೈ ಹಿಂದ್ ರನ್

ದಾವಣಗೆರೆ: ಯುವ ಬ್ರಿಗೇಡ್ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರಬೋಸ್ ಅವರ 125 ನೇ ಜನ್ಮ ದಿನ ಪ್ರಯುಕ್ತ ನಾಳೆ (ಜ.23) ನಗರದಲ್ಲಿ ಜೈ ಹಿಂದ್ ರನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಗ್ಗೆ 7 ಗಂಟೆಗೆ ನಗರದ ಮೋತಿ ವೀರಪ್ಪ ಕಾಲೇಜಿನ ಗುಂಡಿ ಸರ್ಕಲ್ ನಿಂದ ಪ್ರಾರಂಭವಾಗಿ ಜಯದೇವ ಸರ್ಕಲ್ ವರೆಗೆ ಮ್ಯಾರಥಾನ್ ನಡೆಯಲಿದೆ. ಹೆಚ್ಚಿನ ಮಾಹಿತಿಗೆ 9900996550,9481288365 ಸಂಪರ್ಕಿಸಿ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top