Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾ.04 ರಂದು ಜನ ಸ್ಪಂದನ ಸಭೆ

ಪ್ರಮುಖ ಸುದ್ದಿ

ದಾವಣಗೆರೆ: ಮಾ.04 ರಂದು ಜನ ಸ್ಪಂದನ ಸಭೆ

ದಾವಣಗೆರೆ: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾ.04 ರಂದು ಗುರುವಾರ ಬೆಳಿಗ್ಗೆ 10 ಗಂಟೆಗೆ ಜನಸ್ಪಂದನ ಸಭೆ ಏರ್ಪಡಿಸಲಾಗಿದ್ದು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಹಾಜರಾಗಿ ಜನಸ್ಪಂದನ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top