Connect with us

Dvgsuddi Kannada | online news portal | Kannada news online

ಡಿಸಿಎಂ ಗೋವಿಂದ ಕಾರಜೋಳ ಎರಡು ದಿನ ದಾವಣಗೆರೆ ಪ್ರವಾಸ

ಪ್ರಮುಖ ಸುದ್ದಿ

ಡಿಸಿಎಂ ಗೋವಿಂದ ಕಾರಜೋಳ ಎರಡು ದಿನ ದಾವಣಗೆರೆ ಪ್ರವಾಸ

ದಾವಣಗೆರೆ: ಉಪಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಎಂ. ಕಾರಜೋಳ ಅವರು ಜ. 06 ಹಾಗೂ ಜ. 07 ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಜ. 06 ಸಂಜೆ ಬೆಂಗಳೂರಿನಿಂದ ಹೊರಟು ರಾತ್ರಿ 8-30 ಗಂಟೆಗೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಮಾಡುವರು. ಜ. 7 ರಂದು ಬೆಳಿಗ್ಗೆ 11-30 ಗಂಟೆಗೆ ಹರಿಹರಕ್ಕೆ ತೆರಳಿ, ಇಲ್ಲಿನ ಶ್ರೀ ಜಗದ್ಗುರು ಪಂಚಾಚಾರ್ಯ ವಿಶ್ವಧರ್ಮ ವಿದ್ಯಾಪೀಠದ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸಮುದಾಯ ಭವನ, ಅತಿಥಿ ಗೃಹ ವಾಣಿಜ್ಯ ಸಂಕೀರ್ಣ ಕಟ್ಟಡದ ಭೂಮಿ ಪೂಜೆ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 2 ಗಂಟೆಗೆ ಬಾಗಲಕೋಟೆಗೆ ಪ್ರಯಾಣ ಬೆಳೆಸುವರು ಎಂದು ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top