Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಜಿಲ್ಲಾ ಪ್ರವಾಸ

ಪ್ರಮುಖ ಸುದ್ದಿ

ದಾವಣಗೆರೆ: ನಾಳೆ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಜಿಲ್ಲಾ ಪ್ರವಾಸ

ದಾವಣಗೆರೆ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಸಚಿವ ಎಸ್.ಸುರೇಶ್‍ಕುಮಾರ್ ಇವರು ನ.19 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನಿಂದ ಹೊರಟು ಸಂಜೆ 5 ಗಂಟೆಗೆ ದಾವಣಗೆರೆಗೆ ಆಗಮಿಸಲಿದ್ದಾರೆ.  ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ‘ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ಸೂರಿನಡಿ ತರಲು ಬೆಂಗಳೂರು-1, ಕರ್ನಾಟಕ-1 ಮಾದರಿಯಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ಪ್ರತಿ ಗ್ರಾಮದಲ್ಲಿ ಗ್ರಾಮ-1 ಕೇಂದ್ರಗಳ ಯೋಜನೆಗೆ ಚಾಲನೆ ನೀಡಲಿದ್ದಾರೆ.  ಅನುಷ್ಟಾನವನ್ನು ಪ್ರಾಯೋಗಿಕವಾಗಿ ದಾವಣಗೆರೆ ಜಿಲ್ಲೆಯ 100 ಗ್ರಾಮಗಳಲ್ಲಿ ಲೋಕಾರ್ಪಣೆ ಮಾಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 6 ಗಂಟೆಗೆ ದಾವಣಗೆರೆಯಿಂದ ನಿರ್ಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top