Connect with us

Dvgsuddi Kannada | online news portal | Kannada news online

ರಾಮ ಮಂದಿರ ನಿರ್ಮಾಣಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ 5 ಲಕ್ಷ ದೇಣಿಗೆ

ಹೊನ್ನಾಳಿ

ರಾಮ ಮಂದಿರ ನಿರ್ಮಾಣಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ 5 ಲಕ್ಷ ದೇಣಿಗೆ

ಹೊನ್ನಾಳಿ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು 5ಲಕ್ಷ ದೇಣಿಗೆ ನೀಡಿದ್ದಾರೆ.

ಪಟ್ಟಣದ ತಮ್ಮ ನಿವಾಸದಲ್ಲಿ ರಾಮಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ದೇಣಿಗೆ ನೀಡಿ ಅವರು ಮಾತನಾಡಿದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಶದ ಉದ್ದಗಲಕ್ಕೂ ಜನರು ದೇಣಿಗೆ ನೀಡುತ್ತಿದ್ದಾರೆ. ಅದೇ ರೀತಿ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲೂ
ಅಭಿಯಾನ ಮಾಡಿ ಜನರಿಂದ ದೇಣಿಗೆ ಸಂಗ್ರಹಿಸಲಾಗುತ್ತಿದೆ ಎಂದರು.

ಮುಖಂಡರಾದ ಎಚ್‌.ಎಂ. ಶ್ರೀನಿವಾಸಮೂರ್ತಿ, ಉಮಾಕಾಂತ್‌ ಜೋಯ್ಸ, ಎಚ್‌.ಎಂ. ಅರುಣ್‌ ಕುಮಾರ್‌, ಶ್ರೀನಿವಾಸ್‌, ಮಾರುತಿ, ಜಿತೇಂದ್ರ, ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್‌, ಅರಕೆರೆ ನಾಗರಾಜ್‌ ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಹೊನ್ನಾಳಿ

To Top
(adsbygoogle = window.adsbygoogle || []).push({});