Connect with us

Dvgsuddi Kannada | online news portal | Kannada news online

ದಾವಣಗೆರೆ ಬೆಣ್ಣೆ ದೋಸೆ ಸವಿದ ಸಚಿವ ಕೆ.ಎಸ್. ಈಶ್ವರಪ್ಪ

ಪ್ರಮುಖ ಸುದ್ದಿ

ದಾವಣಗೆರೆ ಬೆಣ್ಣೆ ದೋಸೆ ಸವಿದ ಸಚಿವ ಕೆ.ಎಸ್. ಈಶ್ವರಪ್ಪ

ದಾವಣಗೆರೆ: ನಗರದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಗ್ರಾಮೀಣಭಿವೃದ್ದಿ ಪಂಚಾಯತ್ ರಾಜ್ಯ ಸಚಿವ ಕೆ. ಎಸ್. ಈಶ್ವರಪ್ಪ ಅವರು ನಗರದ ಡೆಂಟಲ್ ಕಾಲೇಜ್ ರಸ್ತೆಯಲ್ಲಿರುವ ಬೆಣ್ಣೆ ದೋಸೆ ಹೋಟೆಲ್ ನಲ್ಲಿ  ಬೆಣ್ಣೆ ದೋಸೆ ಸವಿದರು.  ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯ ಸಂಸದರು ಹಾಗೂ ಮಾಜಿ ಕೇಂದ್ರ ಸಚಿವ ಜಿ ಎಂ ಸಿದ್ಧೇಶ್ವರ್, ಹಾಗೂ ಜಗಳೂರಿನ ಶಾಸಕರು ಹಾಗೂ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿ ಅದ್ಯಕ್ಷ ಎಸ್. ವಿ.  ರಾಮಚಂದ್ರಪ್ಪ , ಬಿಜೆಪಿ ಪಕ್ಷದ ಜಿಲ್ಲಾದ್ಯಕ್ಷ ಹನಗವಾಡಿ ವೀರೇಶ್ , ದೂಡ ಅದ್ಯಕ್ಷ ರಾಜನಹಳ್ಳಿ ಶಿವಕುಮಾರ್, ಯಶವಂತ ರಾವ್ ಜಾಧವ್, ಚಟ್ನಿಹಳ್ಳಿ ರಾಜಪ್ಪ, ಬಿಜೆಪಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ  ಜಗದೀಶ್  ಸೇರಿದಂತೆ ಹಲವಾರು ಉಪಸ್ಥಿರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});