ದಾವಣಗೆರೆ: ಬೆಂಗಳೂರಿನ ಲಾಲ್ ಬಾಗ್‌ನಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಏರ್ಪಡಿಸಿರುವ ಬಸವಣ್ಣನವರ ಅನುಭವ ಮಂಟಪ ಮಾದರಿ ಫಲಪುಷ್ಪ ಪ್ರದರ್ಶನವನ್ನು ಶಾಸಕ , ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ವೀಕ್ಷಿಸಿದರು. ಬಸವಣ್ಣನವರ ಅನುಭವ ಮಂಟಪ ಮಾದರಿಯಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಿರುವುದು ಸಂತಸ ತಂದಿದೆ ಎಂದರು. ಈ ವೇಳೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಬೆಂಗಳೂರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಗುರುಸ್ವಾಮಿ, ಉದ್ಯಮಿ ಇಂದೂಧರ, ಶ್ಯಾಗಲೆ ಜಯಣ್ಣ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳಿದ್ದರು.
ಅನುಭವ ಮಂಟಪ ಮಾದರಿಯ ಫಲಪುಷ್ಪ ಪ್ರದರ್ಶನ ವೀಕ್ಷಿಸಿದ ಶಾಮನೂರು ಶಿವಶಂಕರಪ್ಪ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



