Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆಯಿಂದ ಪ್ರತಿ ಗುರುವಾರ ಜಿಲ್ಲಾಧಿಕಾರಿಗಳ ಜನಸ್ಪಂದನ ಸಭೆ

ಪ್ರಮುಖ ಸುದ್ದಿ

ದಾವಣಗೆರೆ: ನಾಳೆಯಿಂದ ಪ್ರತಿ ಗುರುವಾರ ಜಿಲ್ಲಾಧಿಕಾರಿಗಳ ಜನಸ್ಪಂದನ ಸಭೆ

ದಾವಣಗೆರೆ: ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಳೆಯಿಂದ (ಫೆ. 18) ಪ್ರತಿ ಗುರುವಾರ ಬೆಳಿಗ್ಗೆ 10 ಗಂಟೆಗೆ ಜನಸ್ಪಂದನ ಸಭೆ ಏರ್ಪಡಿಸಲಾಗಿದ್ದು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಹಾಜರಾಗಿ ಜನಸ್ಪಂದನ ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top