Connect with us

Dvgsuddi Kannada | online news portal | Kannada news online

ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಪ್ರಮುಖ ಸುದ್ದಿ

ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹಾವೇರಿ: ಜಿಲ್ಲೆಯಲ್ಲಿ ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.  ಜಿಲ್ಲೆಯ ಸವಣನೂರು ತಾಲೂಕಿನ ತೊಂಡೂರು ಗ್ರಾಮದ ಹನುಮಂತಗೌಡ (55), ಲಲಿತಾ ಪಾಟೀಲ್ (50), ಮಗಳು ನೇತ್ರಾ ಪಾಟೀಲ (22) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲ ಮಾಡಿ ಮಗಳ ಮದುವೆ ಮಾಡಿದ್ದರು.  ಮಾಡಿದ ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top