ಕೋಲಾರ: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಡಿ.23 ರಿಂದ 25ವರೆಗೆ ಬಾಗಲಕೋಟೆಯ ಉದ್ಯಾನಗಿರಿಯಲ್ಲಿ ತೋಟಗಾರಿಕೆ ಮೇಳ-2023 ಆಯೋಜಿಸಿದೆ. ವಿಶ್ವವಿದ್ಯಾಲಯ ವ್ಯಾಪ್ತಿಯ 24 ಜಿಲ್ಲೆಗಳಲ್ಲಿ ಜಿಲ್ಲೆಗೆ ಒಬ್ಬ ಶ್ರೇಷ್ಠ ತೋಟಗಾರಿಕೆ ರೈತ, ರೈತ ಮಹಿಳೆ ಆಯ್ಕೆ ಮಾಡಿ ಪ್ರಶಸ್ತಿ ನೀಡಲಾಗುವುದು. www.uhsbagalkot.karnataka.gov.in ನಲ್ಲಿ ಅರ್ಜಿ ಪಡೆದು ನ.6ರೊಳಗೆ ಡೀನ್, ತೋಟಗಾರಿಕೆ ಮಹಾವಿದ್ಯಾಲಯ, ಟಮಕ, ಕೋಲಾರ ಇವರಿಗೆ ಸಲ್ಲಿಸುವುದು. 08152-295098/ 94806 96395 ಸಂಪರ್ಕಿಸಬಹುದು.
ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜಿಲ್ಲಾವಾರು ಶ್ರೇಷ್ಠ ತೋಟಗಾರಿಕೆ ರೈತ, ರೈತ ಮಹಿಳೆ ಪ್ರಶಸ್ತಿ ಆಯ್ಕೆಗೆ ಅರ್ಜಿ ಆಹ್ವಾನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



