Connect with us

Dvgsuddi Kannada | online news portal | Kannada news online

ಉಚಿತ ಯುಪಿಎಸ್‌ಸಿ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ

upsc

ದಾವಣಗೆರೆ

ಉಚಿತ ಯುಪಿಎಸ್‌ಸಿ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ಆರ್ಯವೈಶ್ಯ ಮಹಾಸಭಾದ ವಾಸವಿ ಅಕಾಡೆಮಿಯಿಂದ 2026ರಲ್ಲಿ ಯುಪಿಎಸ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲಿದ್ದು, ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಉಚಿತ ತರಬೇತಿ‌, ಊಟ, ವಸತಿ ಸೌಲಭ್ಯ

ಕೇಂದ್ರ ಲೋಕಸೇವಾ ಆಯೋಗದ ಐಎಎಸ್, ಐಪಿಎಸ್ , ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಆಡಳಿತಾತ್ಮಕ
ಪರೀಕ್ಷೆಗಳನ್ನು ತೆಗೆದುಕೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಊಟ, ವಸತಿ ಸೌಲಭ್ಯ ಇರುತ್ತದೆ. ಬೆಂಗಳೂರಿನ ವಿಜಯನಗರದ ಬಡಾವಣೆಯಲ್ಲಿ ಉಚಿತ ತರಗತಿ ನಡೆಸಲಿದ್ದು, ಹೆಚ್ಚಿನ‌ ಮಾಹಿತಿಗೆ: 96639 00439, 99161 16615,99017 94035 ನ್ನು ಸಂಪರ್ಕಿಸಬಹುದು ಎಂದುಮಹಾಸಭಾ ಅಧ್ಯಕ್ಷ ಆರ್.ಪಿ.ರವಿಶಂಕರ್‌ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top