Connect with us

Dvgsuddi Kannada | online news portal | Kannada news online

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ತುಟ್ಟಿ ಭತ್ಯೆ ಶೇ.2.75ರಷ್ಟು ಹೆಚ್ಚಳ

ಪ್ರಮುಖ ಸುದ್ದಿ

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ತುಟ್ಟಿ ಭತ್ಯೆ ಶೇ.2.75ರಷ್ಟು ಹೆಚ್ಚಳ

ಬೆಂಗಳೂರು:  ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.  ಜನವರಿ 1ರಿಂದ ಅನ್ವಯ ಆಗುವಂತೆ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.2.75ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಧಾರದಿಂದ ಬೊಕ್ಕಸಕ್ಕೆ 1,447 ಕೋಟಿ ರೂ. ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಅಧಿಕೃತ ಟ್ವಿಟರ್‍ನಲ್ಲಿ ತಿಳಿಸಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top