ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 150 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ 75 ಸಾವಿರ ವೇತನ…!

ಬೆಂಗಳೂರು: ಕರ್ನಾಟಕ ಸರ್ಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 150 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಅಧಿಸೂಚನೆ ಹೊರಡಿಸಲಾಗಿದ್ದು, ಗುತ್ತಿಗೆ ಆಧಾರದ ಮೇಲೆ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಎರಡು ವರ್ಷಗಳ ಅವಧಿಗೆ ಈ ಹುದ್ದೆ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಹುದ್ದೆ ವಿಸ್ತರಣೆಯನ್ನು ವರ್ಷದಿಂದ ವರ್ಷಕ್ಕೆ ಮಾಡಲಾಗುವುದು. ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಈ ಕೆಳಗಂಡ … Continue reading ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 150 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ 75 ಸಾವಿರ ವೇತನ…!