Connect with us

Dvgsuddi Kannada | online news portal | Kannada news online

ದಾವಣಗೆರೆ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

images 27 2

ದಾವಣಗೆರೆ

ದಾವಣಗೆರೆ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‍ಸೈಟ್ www.kacdc.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ದಾವಣಗೆರೆ ದೂ.ಸಂ 08192-230934 ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top