Connect with us

Dvgsuddi Kannada | online news portal | Kannada news online

ಆರ್ಯವೈಶ್ಯ ಸಮುದಾಯಕ್ಕೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

loan 1

ದಾವಣಗೆರೆ

ಆರ್ಯವೈಶ್ಯ ಸಮುದಾಯಕ್ಕೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ವೆಬ್‍ಸೈಟ್ www.kacdc.karnataka.com ಮುಖಾಂತರ ಆಗಸ್ಟ್ 31 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 08192-230934 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top