ದಾವಣಗೆರೆ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್‍ಸೈಟ್ www.kacdc.karnataka.com ಮುಖಾಂತರ ಆಗಸ್ಟ್ 31 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 08192-230934 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.