Connect with us

Dvgsuddi Kannada | online news portal | Kannada news online

ಸರ್ಕಾರಿ ನೌಕರರಿಗೆ ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಿಸಿದ ಸರ್ಕಾರ

ಪ್ರಮುಖ ಸುದ್ದಿ

ಸರ್ಕಾರಿ ನೌಕರರಿಗೆ ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಿಸಿದ ಸರ್ಕಾರ

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಸರ್ಕಾರದಿಂದ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸುದೆ. ಶೇ.3.75ರಷ್ಟು ಹೆಚ್ಚಳ ಮಾಡಲಾಗಿತ್ತು.ಇದೀಗ ಸಿಎಂ ಬೊಮ್ಮಾಯಿಯವರು ಜುಲೈ 1, 2022ರಿಂದಲೇ ಜಾರಿಗೆ ಬರುವಂತೆ ತುಟ್ಟಿಭತ್ಯೆ ಶೇ.3.75ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಟ್ವಿಟ್ ವಿವರ ಈ ರೀತಿ‌ ಇದೆ. ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಲಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top