ಲಿಂಗಾಯತ ಸಮುದಾಯ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ; ಸಿದ್ದರಾಮಯ್ಯ ಅವರಿಂದಲೇ ನೀವೆಲ್ಲ ಗೆದ್ದಿರೋದು; ನಿಮಗೆ 7 ಮಂತ್ರಿ ಸ್ಥಾನ ಕೊಟ್ಟಿದೆ, ಇನ್ನೆಷ್ಟು ಕೊಡಬೇಕು..?

ಬೆಳಗಾವಿ; ಲಿಂಗಾಯತ ಸಮುದಾಯ ವಿರುದ್ಧ ನೇರ ವಾಗ್ದಾಳಿ ನಡೆಸಿದ ವಿಧಾನ ಪರಿಷತ್ ಸದಸ್ಯ‌ ಎಚ್. ವಿಶ್ವನಾಥ್ , ಸಿದ್ದರಾಮಯ್ಯ ಅವರಿಂದಲೇ ನೀವೆಲ್ಲ ಗೆದ್ದಿರೋದು. ಸರ್ಕಾರದಲ್ಲಿ ನಿಮಗೆ 7 ಮಂತ್ರಿ ಸ್ಥಾನ ಕೊಟ್ಟಿದೆ, ಇನ್ನೆಷ್ಟು ಕೊಡಬೇಕು. ನಿಮಗೆ ಮುಖ್ಯಮಂತ್ರಿ ಸ್ಥಾನ ಬೇಕಿದ್ದರೆ ಚುನಾವಣೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ ಎಂದು ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದಲ್ಲಿ ಲಿಂಗಾಯತ ನಾಯಕರನ್ನು ಕಡೆಗಣಿಸಲಾಗಿದೆ’ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ನೀಡಿರುವ ಹೇಳಿಕೆಗೆ ಪ್ರತಿಕ್ರಿಸಿದ್ದು, ಜಾತ್ಯತೀತವಾದ ಕಾಂಗ್ರೆಸ್‌ ಪಕ್ಷದ ಪ್ರತಿನಿಧಿಯಾದ ಶಾಮನೂರು ಶಿವಶಂಕರಪ್ಪ ಅವರು ಜಾತಿಯ ಪಕ್ಷದ … Continue reading ಲಿಂಗಾಯತ ಸಮುದಾಯ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ; ಸಿದ್ದರಾಮಯ್ಯ ಅವರಿಂದಲೇ ನೀವೆಲ್ಲ ಗೆದ್ದಿರೋದು; ನಿಮಗೆ 7 ಮಂತ್ರಿ ಸ್ಥಾನ ಕೊಟ್ಟಿದೆ, ಇನ್ನೆಷ್ಟು ಕೊಡಬೇಕು..?