ದಾವಣಗೆರೆ: ಮೈಸೂರು ರೈಲ್ವೆ ವಿಭಾಗದಲ್ಲಿ ಕೈಗೊಳ್ಳಲಾಗುತ್ತಿರುವ ಸುರಕ್ಷತಾ ಕಾಮಗಾರಿಗಳ ಹಿನ್ನೆಲೆ, ಮಾರ್ಚ್ 18 ರಿಂದ 24ರ ವರೆಗೆ ಹರಿಹರದಿಂದ ಹೊರಡುವ ರೈಲು ಸಂಖ್ಯೆ: 56529 ಹರಿಹರ-ಹೊಸಪೇಟೆ ಡೈಲಿ ಪ್ಯಾಸೆಂಜರ್ ರೈಲು ಮಾರ್ಗದಲ್ಲಿ ಬದಲಾವಣೆಯಾಗಿದೆ.
ದಾವಣಗೆರೆ: ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಸಹೋದರಿಯರು ಸೇರಿ ಮೂವರು ನೀರುಪಾಲು
ಈ ರೈಲು ಹರಿಹರ, ಅಮರಾವತಿ ಕಾಲೋನಿ ಮತ್ತು ತೆಲಗಿ ಮಾರ್ಗವಾಗಿ ಸಂಚರಿಸಲಿದ್ದು, ದಾವಣಗೆರೆ ಮತ್ತು ತೊಳಹುಣಸೆ ನಿಲ್ದಾಣಗಳಲ್ಲಿ ನಿಯಮಿತವಾಗಿ ರೈಲು ನಿಲುಗಡೆ ಹೊಂದುವುದಿಲ್ಲ ಎಂದು ತಿಳಿಸಲಾಗಿದೆ.



