ಬೆಂಗಳೂರು : ಕರ್ನಾಟಕ ಹೈಕೋರ್ಟ್ ಗೆ ನಾಲ್ವರು ನ್ಯಾಯಮೂರ್ತಿಗಳನ್ನು ನೇಮಿಸಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಆದೇಶ ಹೊರಡಿಸಿದ್ದಾರೆ.
- ನೇಮಕಗೊಂಡ ನ್ಯಾಯಮೂರ್ತಿಗಳು
- ನ್ಯಾಯಮೂರ್ತಿ ಸಿಂಗಪುರಂ ರಾಘವಾಚಾರ್ ಕೃಷ್ಣಕುಮಾರ್
- ನ್ಯಾಯಮೂರ್ತಿ ಅಶೋಕ್ ಸುಭಾಷ್ ಚಂದ್ರ ಕಿಣಗಿ
- ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್
- ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್