Connect with us

Dvgsuddi Kannada | online news portal | Kannada news online

ಸೆ.15ರವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆಯ ಅಂತಿಮ ಗಡುವು ವಿಸ್ತರಣೆ; ಸಚಿವ ರಾಮಲಿಂಗಾರೆಡ್ಡಿ

n61072996417163705379858476c4366931d69359bfc49eb415718bade72def77f04d4193b87a1990fadaa2

ಪ್ರಮುಖ ಸುದ್ದಿ

ಸೆ.15ರವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆಯ ಅಂತಿಮ ಗಡುವು ವಿಸ್ತರಣೆ; ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್‌ಗಳು (HSRP) ಅಳವಡಿಕೆಯ ಅಂತಿಮ ಗಡುವನ್ನು ಸೆ. 15ರ ವರೆಗೆ ವಿಸ್ತರಿಸಲಾಗಿದೆ ಎಂದು ಸಾರಿಗೆ  ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಸಂಬಂಧಿಸಿ ಹಲವು ಸಲ ಕಾಲಾವಕಾಶ ವಿಸ್ತರಿಸಲಾಗಿದೆ. ನ್ಯಾಯಾಲಯ ಜು. 4ರ ವರೆಗೆ ಯಾವುದೇ ಒತ್ತಡ ಹೇರುವಂತಿಲ್ಲ ಎಂದು ಸೂಚಿಸಿತ್ತು. ಹೀಗಾಗಿ ವಾಹನ ಮಾಲೀಕರಿಗೆ ಸೆ. 15ರ ವರೆಗೆ ಅಂತಿಮ ಗಡುವು ನೀಡಲಾಗಿದೆ. ಸುಮಾರು ಎರಡು ಕೋಟಿ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕಿದ್ದು, ಇದುವರೆಗೆ ಶೇ. 25ರಷ್ಟು ವಾಹನ ಗಳು HSRP ವ್ಯವಸ್ಥೆಯನ್ನು ಅಳವಡಿಸಿಕೊಂಡಿವೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top