ವಿಕಲಚೇತನರಿಗೆ ಉದ್ಯೋಗ ಮೇಳ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸಮರ್ಥನಂ ಅಂಗವಿಕಲರ ಸಂಸ್ಥೆ ಹೆಚ್.ಎಸ್.ಆರ್ ಲೇಔಟ್, ಬೆಂಗಳೂರು ಇವರ ವತಿಯಿಂದ ಆಗಸ್ಟ್ 23 ರಂದು ಬೆಳಗ್ಗೆ 9 ಗಂಟೆಗೆ ಬಿಇಎಸ್ ಡಿಗ್ರಿ ಕಾಲೇಜ್ ಮತ್ತು ಆಟ್ರ್ಸ್, ಕಾಮರ್ಸ್ ಹಾಗೂ ಸೈನ್ಸ್ ನಂ.27, 16 ಮೇನ್, 4ನೇ ಟಿ.ಬ್ಲಾಕ್, ಈಸ್ಟ್ 4ನೇ ಬ್ಲಾಕ್, ಜಯನಗರ ಬೆಂಗಳೂರು (BES Degree College Of Arts Commerce & Science No.27, 16th Main, 4th T Block East, 4th Block, Jayanagar, Bengaluru, Karnataka 560011 ) ಇಲ್ಲಿ ವಿಕಲಚೇತನರಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೀರಭದ್ರ ಪಾಟೀಲ್ 9480812121, ಸುಭಾಷ್ 9449864693 ಇವರನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *