ಮಂಗಳೂರಿನ ಭಾರತ್ ಪೆಟ್ರೋಲಿಯಂ ಸಂಸ್ಥೆಗೆ ಪೆಟ್ರೋಲಿಯಂ ಉತ್ಪನ್ನಗಳ ಮಾರಾಟ ಕುರಿತಂತೆ ಸೇವೆಯನ್ನು ಒದಗಿಸಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ: ಅಡಿಕೆ ಬೆಲೆಯಲ್ಲಿ ದಿಢೀರ್ ಕುಸಿತ; ಏಕಾಏಕಿ ಪ್ರತಿ ಕ್ವಿಂಟಲ್ ಗೆ 2 ಸಾವಿರ ಇಳಿಕೆ
ಆಸಕ್ತರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಮುಖಾಂತರ ಜ. 12 ರೊಳಗಾಗಿ ಅರ್ಜಿಯನ್ನು ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ “www.bharatpetroleum.in“ ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ.
ಸ್ನಾತಕೋತ್ತರ ವ್ಯಾಸಂಗಕ್ಕಾಗಿ ಅರ್ಜಿ ಆಹ್ವಾನ
ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನ, ಶೃಂಗೇರಿ ಶಾರದಾ ಪೀಠಂ ಇವರು ಸಶಸ್ತ್ರಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ಸೇವೆ ಸಲ್ಲಿಸಿದ ಸೈನಿಕರು ಮತ್ತು ಮಾಜಿ ಸೈನಿಕರ ಮಕ್ಕಳಿಗೆ 2026-28ನೇ ಶೈಕ್ಷಣಿಕ ವರ್ಷದಲ್ಲಿ ಕೆಲವು ಷರತ್ತುಗಳೊಂದಿಗೆ ಶಿಷ್ಯವೇತನವನ್ನೊಳಗೊಂಡ ಸ್ನಾತಕೋತ್ತರ ಪದವಿ “ಡಿಪ್ಲೋಮ ಇನ್ ಮೇನೇಜೆಂಟ್ ಅಂಡ್ ರಿಸರ್ಚ್ ಪ್ರೋಗ್ರಾಂ” ವ್ಯಾಸಂಗಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಆಸಕ್ತರು ಶೀಘ್ರದಲ್ಲಿ ಅರ್ಜಿ ಸಲ್ಲಿಸಲು ಕೋರಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ 9218084965/66 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.



