Connect with us

Dvg Suddi-Kannada News

ಸಿಬ್ಬಂದಿ ನೇಮಕಾತಿ ಆಯೋಗದ ತಾಂತ್ರಿಕೇತರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಸಿಬ್ಬಂದಿ ನೇಮಕಾತಿ ಆಯೋಗದ ತಾಂತ್ರಿಕೇತರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಸಿಬ್ಬಂದಿ ನೇಮಕಾತಿ ಆಯೋಗದ  ವತಿಯಿಂದ ನಾನ್-ಟೆಕ್ನಿಕಲ್(ತಾಂತ್ರಿಕೇತರ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಈ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ ಆಧಾರಿತವಾಗಿರುತ್ತದೆ. ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳ ವಯೋಮಿತಿ 27 ವರ್ಷ. ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಅರ್ಜಿ ಸಲ್ಲಿಸಲು ಮಾ.21 ಕೊನೆಯ ದಿನಾಂಕವಾಗಿದ್ದು, ಈ ವೆಬ್‍ಸೈಟ್ https://ssc.nic.in or www.ssckkr.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ನಂ– 08025502520/9483862020 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದಾವಣಗೆರೆ. ದೂರವಾಣಿ ಸಂಖ್ಯೆ: 08192-259446 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಗಿರೀಶ್.ಕೆ.ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top