ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗ ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ನಡೆಸಲಾಗುವುದು.
ದಾವಣಗೆರೆ: ಅಡಿಕೆ ದರದಲ್ಲಿ ಭರ್ಜರಿ ಏರಿಕೆ; ಮಾ.28ರ ದರ ಎಷ್ಟಿದೆ..?
ಆಸಕ್ತರು ಏಪ್ರಿಲ್ 2 ರೊಳಗಾಗಿ ಬೆಳಗ್ಗೆ 10 ರಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ದೂ.ಸಂ: 0821-2515944 ಸಂಪರ್ಕಿಸಬೇಕೆಂದು ಕರಾಮುವಿ ಕುಲಸಚಿವ ಪ್ರೊ. ಪ್ರವೀಣ ತಿಳಿಸಿದ್ದಾರೆ.



