Connect with us

Dvgsuddi Kannada | online news portal | Kannada news online

ಡಿಪ್ಲೋಮಾ ಮಾಡಿದವರಿಗೆ 3ನೇ ಸೆಮಿಸ್ಟರ್ ಇಂಜಿನಿಯರಿಂಗ್ ನೇರ ಪ್ರವೇಶ; ಡಿಸಿಇಟಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

KEA 2

ಪ್ರಮುಖ ಸುದ್ದಿ

ಡಿಪ್ಲೋಮಾ ಮಾಡಿದವರಿಗೆ 3ನೇ ಸೆಮಿಸ್ಟರ್ ಇಂಜಿನಿಯರಿಂಗ್ ನೇರ ಪ್ರವೇಶ; ಡಿಸಿಇಟಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬೆಂಗಳೂರು: ಡಿಪ್ಲೋಮಾ ಮಾಡಿದವರಿಗೆ ಇಂಜಿನಿಯರಿಂಗ್ ಕೋರ್ಸ್ ಗೆ ಮೂರನೇಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ನೇರ ಪ್ರವೇಶ ಪಡೆಯುವ ಡಿಸಿಇಟಿ -2025ಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 13 ರವರೆಗೆ ವಿಸ್ತರಿಸಲಾಗಿದೆ.

ಮೇ 13ರಂದು ಬೆಳಗ್ಗೆ 11 ಗಂಟೆಯವರೆಗೆ ಅರ್ಜಿ ಸಲ್ಲಿಸಿ, ಅದೇ ದಿನ ಸಂಜೆ 6 ಗಂಟೆಯೊಳಗೆ ಶುಲ್ಕ ಪಾವತಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ
ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಡಿಪ್ಲೋಮಾ ವ್ಯಾಸಂಗ ಮಾಡಿದವರಿಗೆ ಇಂಜಿನಿಯರಿಂಗ್ ಕೋರ್ಸ್ ಗೆ ಮೂರನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ನೇರ ಪ್ರವೇಶ ಕಲ್ಪಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿಸಿಇಟಿ ನಡೆಸಲಿದೆ. ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 13 ವರೆಗೆ ವಿಸ್ತರಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top