Connect with us

Dvgsuddi Kannada | online news portal | Kannada news online

ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ 188 ಸಹಾಯಕ ಎಂಜಿನಿಯರ್ ನೇಮಕಾತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ 188 ಸಹಾಯಕ ಎಂಜಿನಿಯರ್ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು(ಕೆಪಿಎಸ್‌ಸಿ)  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್‌ (ಗ್ರೂಪ್‌ ಬಿ) 188  ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿ ಸಿದೆ. ಅರ್ಜಿ ಸಲ್ಲಿಸಲು ಏ.18 ಕೊನೆಯ ದಿನವಾಗಿದೆ.

ಬಿ.ಇ ಪದವಿ ಪಡೆದಿರಬೇಕು. ವಯೋಮಿತಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು. ವಯೋಮಿತಿ ಮಾಹಿತಿಗೆ ವೆಬ್‌ಸೈಟ್: https://www.kpsc.kar.nic.in ಭೇಟಿ ನೀಡಿ.  ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ.  ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top