Connect with us

Dvgsuddi Kannada | online news portal | Kannada news online

ಕರ್ನಾಟಕ ಲೋಕಸೇವಾ ಆಯೋಗದಿಂದ 242 ಲೆಕ್ಕ ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ

ಕರ್ನಾಟಕ ಲೋಕಸೇವಾ ಆಯೋಗದಿಂದ 242 ಲೆಕ್ಕ ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC) ಲೆಕ್ಕ ಸಹಾಯಕರ 242 ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಯೋಗವು ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ) ನಿಯಮಗಳು 2021ರ ನಿಯಮಗಳು ಹಾಗೂ ತಿದ್ದುಪಡಿ ನಿಯಮ 2022ರಯ ಈ ಕೆಳಕಂಡ ಉಳಿಕೆ ಮೂಲ ವೃಂದದ ಗ್ರೂಪ್ 1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ 23-03-2023, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23-04-2023, ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 244-04-202. ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಆಯ್ಕೆ ವಿಧಾನ, ವೇತನ ಬಗ್ಗೆ ಮಾಹಿತಿ ತಿಳಿಯಲು ವೆಬ್ ಸೈಟ್ https://kpsc.kar.nic.in/ ಗೆ ಭೇಟಿ ನೀಡಿ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top