ಬೆಂಗಳೂರು; ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ ಜಿಲ್ಲಾ ಔಷಧ ಉಗ್ರಾಣಗಳಿಗೆ ಮಾನವ ಸಂಪನ್ಮೂಲ ಒದಗಿಸಲು ಟೆಂಡರ್ ಆಹ್ವಾನಿಸಲಾಗಿದೆ.
ಟೆಂಡರ್ ವೀಕ್ಷಿಸಲು ವೆಬ್ ಸೈಟ್ httpa://eproc.Karnataka.gov.in ಮುಖಾಂತರ ಜ.20 ರಿಂದ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಯನ್ನು ಕಚೇರಿ ಅವಧಿಯಲ್ಲಿ ಪಡೆಯಬಹುದು ಎಂದು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ವಿಳಾಸ: ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ, ಪಿಎಚ್ ಐ ಕಟ್ಟಡ, ಶೇಷಾದ್ರಿ ರಸ್ತೆ, ಎಸ್ ಜೆಪಿ ಕಾಲೇಜ್ ಎದುರು, ಕೆಆರ್ ಸರ್ಕಲ್ ಬೆಂಗಾಳೂರು, ಇ-ಮೇಲ್ mdksmscl@gmail.com ಸಂಪರ್ಕಿಸಿ.



