Connect with us

Dvgsuddi Kannada | online news portal | Kannada news online

ಮುಂದುವರಿದ ಸಾರಿಗೆ ನೌಕರರ ಮುಷ್ಕರ: ನಾಲ್ಕು ನಿಗಮದಿಂದ ಇದುವರೆಗೆ 152 ಕೋಟಿ ನಷ್ಟ

ಪ್ರಮುಖ ಸುದ್ದಿ

ಮುಂದುವರಿದ ಸಾರಿಗೆ ನೌಕರರ ಮುಷ್ಕರ: ನಾಲ್ಕು ನಿಗಮದಿಂದ ಇದುವರೆಗೆ 152 ಕೋಟಿ ನಷ್ಟ

ಬೆಂಗಳೂರು: 6ನೇ ವೇತನ  ಆಯೋಗದ ಅನ್ವಯ ವೇತನಕ್ಕೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ 8 ನೇ ದಿನಕ್ಕೆ ಕಾಲಿಟ್ಟಿದ್ದು, ನಾಲ್ಕು ನಿಗಮದಿಂದ ಇದುವರೆಗೆ ಒಟ್ಟು 152 ಕೋಟಿ ನಷ್ಟ ಉಂಟಾಗಿದೆ.

ಕಳೆದ ಏ.07ರಿಂದ ರಾಜ್ಯದಾದ್ಯಂತ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ನೌಕರರ ಪ್ರತಿಭಟನೆಯಿಂದ ಸಾರಿಗೆ ಇಲಾಖೆ ನಾಲ್ಕು ನಿಗಮಗಳು ನಷ್ಟ ಅನುಭವಿಸುತ್ತಿವೆ. ksrtc 70 ಕೋಟಿ, bmtc 20 ಕೋಟಿ, neksrtc 30.5 ಕೋಟಿ , nwksrtc 31.5 ಕೋಟಿ ಸೇರಿ ಒಟ್ಟು 152 ಕೋಟಿಯಷ್ಟು ನಷ್ಟ ಉಂಟಾಗಿದೆ ಎಂದು ಕೆಎಸ್ ಆರ್ ಟಿಸಿ ಮಾಹಿತಿ ನೀಡಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top