Connect with us

Dvgsuddi Kannada | online news portal | Kannada news online

ಸಾರಿಗೆ ನೌಕರರ ಮುಷ್ಕರ: ಇಂದು 1,220 ಬಸ್ ಗಳ ಕಾರ್ಯಾಚರಣೆ

ಪ್ರಮುಖ ಸುದ್ದಿ

ಸಾರಿಗೆ ನೌಕರರ ಮುಷ್ಕರ: ಇಂದು 1,220 ಬಸ್ ಗಳ ಕಾರ್ಯಾಚರಣೆ

ಬೆಂಗಳೂರು: ಸಾರಿಗೆ ನೌಕರ ಮುಷ್ಕರ ನಾಲ್ಕನೆ ದಿನಕ್ಕೆ ಕಾಲಿಟ್ಟಿದ್ದು, ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ   ರಾಜ್ಯದ ನಾಲ್ಕು ನಿಗಮದಿಂದ 1,220 ಬಸ್ ಗಳು ಕಾರ್ಯಾಚರಣೆ ಆರಂಭಿಸಿವೆ.

ಈ ಬಗ್ಗೆ ಕೆಎಸ್ ಆರ್ ಟಿಸಿ ಮಾಹಿತಿ ನೀಡಿದ್ದು,  ಆರನೇ ವೇತನ ಆಯೋಗದ ಅನ್ವಯ  ವೇತನ ಹೆಚ್ಚಳಕ್ಕೆ ಆಗ್ರಹಿಸಿ ನಡೆಯುತ್ತಿರುವ ಸಾರಿಗೆ ನೌಕರರ ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಇದರ ಮಧ್ಯೆ ಇಂದು ಬೆಳಗ್ಗೆಯಿಂದಲೇ ಕೆಎಸ್ ಆರ್ ಟಿಸಿ, ಬಿಎಂಟಿಸಿ, ವಾಯುವ್ಯ, ನೈಋತ್ಯ ಸಾರಿಗೆ ನಿಗಮಗಳಲ್ಲಿ ಬಸ್ ಗಳು ಕಾರ್ಯಾಚರಣೆ ನಡೆಸುತ್ತಿದ್ದು, ಮಧ್ಯಾಹ್ನ12 ಗಂಟೆಗೆ 928, 1 ಗಂಟೆಗೆ 1034, 2 ಗಂಟೆ ವೇಳೆಗೆ 1112 ಬಸ್ ಗಳು ಹಾಗೂ 3 ಗಂಟೆ ವೇಳೆಗೆ   1,220 ಬಸ್ ಗಳು ಕಾರ್ಯಾಚರಣೆ ಆರಂಭಿಸಿವೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top