Connect with us

Dvgsuddi Kannada | online news portal | Kannada news online

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಬಿದ್ದ ಬಸ್; ಪ್ರಯಾಣಿಕರಿಗೆ ಗಾಯ

ಪ್ರಮುಖ ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಬಿದ್ದ ಬಸ್; ಪ್ರಯಾಣಿಕರಿಗೆ ಗಾಯ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್  ಒಂದು ಕಂದಕಕ್ಕೆ ಉರುಳಿದ ಪರಿಣಾಮ ಹಲವರು ಗಾಯಗೊಂಡ ಘಟನೆ ಬಂಟ್ವಾಳ ಕಾಲೇಜಿನ ಬಳಿ ನಡೆದಿದೆ.

ಈ ಬಸ್ ನಲ್ಲಿ ಸುಮಾರು 25 ಮಂದಿ ಪ್ರಯಾಣಿಕರು ಪ್ರಯಣಿಸುತ್ತಿದ್ದು, ವಿದ್ಯಾರ್ಥಿಗಳಿದ್ದರು. ಘಟನೆಲ್ಲಿ ಪ್ರಯಾಣಿಕರಿಗೆ ಗಾಯವಾಗಿದ್ದು, ಎಲ್ಲರನ್ನೂ ಬಂಟ್ವಾಳದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆರೋಗ್ಯ ಸಚಿವರಾದ ಡಾ. ಸುಧಾಕರ್ ಬಂಟ್ವಾಳದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಗಾಯಗೊಂಡ ಪ್ರಯಾಣಿಕರ ಆರೋಗ್ಯ ವಿಚಾರಿಸಿದರು. ಘಟನೆಯ ಕುರಿತಾಗಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top